Bible Language

Jonah 3:10 (LXXEN) English version of the Septuagint Bible

Versions

KNV   ಆಗ ದೇವರು ಅವರ ಕ್ರಿಯೆಗಳನ್ನೂ ಅವರು ತಮ್ಮ ಕೆಟ್ಟ ಮಾರ್ಗವನ್ನೂ ಬಿಟ್ಟು ತಿರುಗಿದರೆಂದು ನೋಡಿದನು; ದೇವರು ಅವರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಟ್ಟು ಅದನ್ನು ಮಾಡಲಿಲ್ಲ.
ERVKN   ಜನರು ಮಾಡಿದವುಗಳನ್ನು ದೇವರು ನೋಡಿದನು; ಅವರು ದುಷ್ಟತನ ಮಾಡುವದನ್ನು ನಿಲ್ಲಿಸಿದ್ದನ್ನು ಗಮನಿಸಿದನು. ಆತನು ಅವರನ್ನು ದಂಡಿಸಲಿಲ್ಲ.
IRVKN   ದೇವರು ನಿನೆವೆಯವರ ಕೃತ್ಯಗಳನ್ನು ನೋಡಿ, ಅವರು ತಮ್ಮ ದುರ್ಮಾರ್ಗತನದಿಂದ ತಿರುಗಿಕೊಂಡರೆಂದು ತಿಳಿದು ತನ್ನ ಮನಸ್ಸನ್ನು ಬದಲಾಯಿಸಿ, ತಾನು ಅವರಿಗೆ ಮಾಡುವೆನೆಂದು ಪ್ರಕಟಿಸಿದ್ದ ಕೇಡನ್ನು ಮಾಡದೆ ಬಿಟ್ಟನು. PE