Bible Language

Joshua 10:13 (LXXEN) English version of the Septuagint Bible

Versions

KNV   ಆದದರಿಂದ ಜನಾಂಗವು ತಮ್ಮ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ಮಾಡುವ ವರೆಗೆ ಸೂರ್ಯ ಚಂದ್ರರು ನೆಲೆಯಾಗಿ ನಿಂತಿದ್ದರು. ಇದು ಯಾಷಾರಿನ ಪುಸ್ತಕದಲ್ಲಿ ಬರೆದಿರ ಲಿಲ್ಲವೋ? ಹಾಗೆಯೇ ಸೂರ್ಯನು ಅಸ್ತಮಿಸಲು ತ್ವರೆಮಾಡದೆ ಹೆಚ್ಚುಕಡಿಮೆ ಒಂದು ದಿನ ಪೂರ್ತಿ ಆಕಾಶದ ಮಧ್ಯದಲ್ಲಿ ನಿಂತಿದ್ದನು.
ERVKN   ಆದುದರಿಂದ ಅವರು ಶತ್ರುಗಳನ್ನು ಸೋಲಿಸುವವರೆಗೆ ಸೂರ್ಯನೂ ಚಲಿಸಲಿಲ್ಲ, ಚಂದ್ರನೂ ಚಲಿಸಲಿಲ್ಲ. ಕಥೆಯು ಯಾಷಾರ್ ಗ್ರಂಥದಲ್ಲಿ ಬರೆಯಲ್ಪಟ್ಟಿದೆ. ಸೂರ್ಯನು ಆಕಾಶದ ಮಧ್ಯದಲ್ಲಿ ನಿಂತನು. ಅವನು ಇಡೀ ದಿನ ಚಲಿಸಲಿಲ್ಲ.
IRVKN   ಇಸ್ರಾಯೇಲ್ಯರು ತಮ್ಮ ಶತ್ರುಗಳಿಗೆ ಮುಯ್ಯಿತೀರಿಸುವ ತನಕ
ಸೂರ್ಯಚಂದ್ರರು ಹಾಗೆಯೇ ನಿಂತರು.
ಮಾತು ಯಾಷಾರ್‌ ಗ್ರಂಥದಲ್ಲಿ ಬರೆದಿದೆಯಲ್ಲವೆ?
ಹೀಗೆ ಸೂರ್ಯನು ಮುಳುಗಲು ಆತುರ ಪಡದೆ ಹೆಚ್ಚು ಕಡಿಮೆ ಒಂದು ದಿನ ಪೂರ್ತಿ ಆಕಾಶದ ಮಧ್ಯದಲ್ಲಿಯೇ ನಿಂತನು. PEPS