Bible Language

Joshua 17:1 (LXXEN) English version of the Septuagint Bible

Versions

KNV   ಇದಲ್ಲದೆ ಮನಸ್ಸೆಯ ಗೋತ್ರಕ್ಕೂ ಭಾಗಸಿಕ್ಕಿತು. ಯಾಕಂದರೆ ಅವನು ಯೋಸೇಫ ನಿಗೆ ಚೊಚ್ಚಲ ಮಗನಾಗಿದ್ದನು. ಮನಸ್ಸೆಯ ಹಿರಿಯ ಮಗನಾದ ಗಿಲ್ಯಾದನ ತಂದೆಯಾದ ಮಾಕೀರನು ಶೂರನಾದದರಿಂದ ಗಿಲ್ಯಾದು ಬಾಷಾನು ಅವನ ಪಾಲಿಗೆ ಬಂದವು;
ERVKN   ಆಮೇಲೆ ಮನಸ್ಸೆ ಕುಲದವರಿಗೆ ಭೂಮಿಯನ್ನು ಕೊಡಲಾಯಿತು. ಮನಸ್ಸೆಯು ಯೋಸೇಫನ ಚೊಚ್ಚಲ ಮಗನು. ಗಿಲ್ಯಾದನ ತಂದೆಯಾದ ಮಾಕೀರನು ಮನಸ್ಸೆಯ ಚೊಚ್ಚಲ ಮಗನು. ಮಾಕೀರನು ವೀರ ಸೈನಿಕನಾಗಿದ್ದನು. ಕಾರಣದಿಂದ ಗಿಲ್ಯಾದ್ ಮತ್ತು ಬಾಷಾನ್ ಕ್ಷೇತ್ರಗಳನ್ನು ಮಾಕೀರ ಮನೆತನದವರಿಗೆ ಕೊಡಲಾಯಿತು.
IRVKN   {ಮನಸ್ಸೆ ಕುಲದ ಸ್ವಾಸ್ತ್ಯ} PS ಯೋಸೇಫನ ಚೊಚ್ಚಲ ಮಗನಾದ ಮನಸ್ಸೆಯ ವಂಶದವರಿಗೆ ಸಿಕ್ಕಿದ ಸ್ವತ್ತಿನ ವಿವರ: ಮನಸ್ಸೆಯ ಹಿರಿಯ ಮಗನೂ ಗಿಲ್ಯಾದನ ತಂದೆಯೂ ಆಗಿರುವ ಮಾಕೀರನು ಯುದ್ಧವೀರನಾಗಿದ್ದನು. ಆದ್ದರಿಂದ ಅವನಿಗೆ ಗಿಲ್ಯಾದ್, ಬಾಷಾನ್ ಎಂಬ ಪ್ರಾಂತ್ಯಗಳು ಸಿಕ್ಕಿದವು.