Bible Language

Joshua 8:6 (LXXEN) English version of the Septuagint Bible

Versions

KNV   ಆಗ ಅವರು--ಮುಂಚಿನ ಹಾಗೆಯೇ ನಮ್ಮ ಮುಂದೆ ಓಡಿ ಹೋಗುತ್ತಾರೆಂದು ಹೇಳಿ (ನಮ್ಮ ಹಿಂದೆ ಹೊರಡುವರು;) ಆದರೆ ನಾವು ಅವರನ್ನು ಪಟ್ಟಣದ ಬಳಿಯಿಂದ ಎಳಕೊಳ್ಳುವ ವರೆಗೂ ಅವರ ಮುಂದೆ ಓಡಿ ಹೋಗುವೆವು.
ERVKN   ಅವರು ನಗರದಿಂದ ನಮ್ಮನ್ನು ಬೆನ್ನಟ್ಟಿಕೊಂಡು ಬರುತ್ತಾರೆ. ನಾವು ಮುಂಚಿನಂತೆ ಅವರ ಮುಂದೆ ಸೋತು ಓಡಿಹೋಗುತ್ತಿದ್ದೇವೆ ಎಂದು ಅವರು ತಿಳಿದುಕೊಳ್ಳುತ್ತಾರೆ. ಹೀಗೆ ನಾವು ಬಹುದೂರ ಓಡಿಹೋದಾಗ
IRVKN   ಇವರು ಮೊದಲಿನಂತೆ ನಮಗೆ ಹೆದರಿ ಓಡಿಹೋಗುತ್ತಿದ್ದಾರೆಂದು ತಿಳಿದು ಅವರು ನಮ್ಮನ್ನು ಹಿಂದಟ್ಟುವರು; ನಾವು ಓಡುತ್ತಲೇ ಇರುವೆವು.