Bible Language

Judges 11:33 (LXXEN) English version of the Septuagint Bible

Versions

KNV   ಅವನು ಅವರನ್ನು ಅರೋಯೇರಿ ನಿಂದ ನೀನು ಮಿನ್ನೀತಿಗೆ ಹೋಗುವ ವರೆಗೆ ಇರುವ ಇಪ್ಪತ್ತು ಪಟ್ಟಣಗಳನ್ನು ದ್ರಾಕ್ಷೇ ತೋಟದ ಬೈಲಿನ ವರೆಗೂ ಮಹಾದೊಡ್ಡ ಸಂಹಾರದಿಂದ ಹೊಡೆದನು. ಹೀಗೆ ಅಮ್ಮೋನನ ಮಕ್ಕಳು ಇಸ್ರಾಯೇಲ್‌ ಮಕ್ಕಳ ಮುಂದೆ ತಗ್ಗಿಸಲ್ಪಟ್ಟರು.
ERVKN   ಅವನು ಅವರನ್ನು ಸೋಲಿಸಿ ಅರೋಯೇರ್ ನಗರದಿಂದ ಮಿನ್ನೀತ್ ನಗರದವರೆಗೆ ಇಪ್ಪತ್ತು ನಗರಗಳನ್ನು ಗೆದ್ದುಕೊಂಡನು. ಆಮೇಲೆ ಅವನು ಅಮ್ಮೋನಿಯರ ಸಂಗಡ ಯುದ್ಧಮಾಡಿ ಅಬೇಲ್‌ಕೆರಾಮೀಮ್ ನಗರವನ್ನು ಗೆದ್ದುಕೊಂಡನು. ಇಸ್ರೇಲರು ಅಮ್ಮೋನಿಯರನ್ನು ಸೋಲಿಸಿದರು. ಅಮ್ಮೋನಿಯರಿಗೆ ಇದೊಂದು ದೊಡ್ಡ ಸೋಲಾಯಿತು.
IRVKN   ಅವನು ಅವರನ್ನು ಸೋಲಿಸಿ ಅರೋಯೇರಿನಿಂದ ಮಿನ್ನೀತಿನ ದಾರಿಯವರೆಗೂ ಆಬೇಲ್ ಕೆರಾಮೀಮಿನವರೆಗೂ ಇಪ್ಪತ್ತು ಪಟ್ಟಣಗಳನ್ನು ಹಾಳುಮಾಡಿಬಿಟ್ಟನು. ಹೀಗೆ ದೊಡ್ಡ ಜಯವಾಗಿ ಅಮ್ಮೋನಿಯರು ಇಸ್ರಾಯೇಲರ ಮುಂದೆ ತಗ್ಗಿಸಲ್ಪಟ್ಟರು. PS