Bible Language

Judges 11:34 (LXXEN) English version of the Septuagint Bible

Versions

KNV   ಯೆಪ್ತಾಹನು ಮಿಚ್ಪೆಯಲ್ಲಿರುವ ತನ್ನ ಮನೆಗೆ ಬರುವಾಗ ಇಗೋ, ಅವನ ಮಗಳು ದಮ್ಮಡಿಗಳ ಸಂಗಡವೂ ನಾಟ್ಯದ ಸಂಗಡವೂ ಅವನನ್ನು ಎದುರು ಗೊಳ್ಳಲು ಹೊರಟಳು. ಅವನಿಗೆ ಅವಳು ಒಬ್ಬಳೇ ಮಗಳು; ಅವಳ ಹೊರತಾಗಿ ಅವನಿಗೆ ಮಗನಾಗಲಿ ಮಗಳಾಗಲಿ ಇರಲಿಲ್ಲ.
ERVKN   ಯೆಫ್ತಾಹನು ಮಿಚ್ಛೆಗೆ ಹಿಂದಿರುಗಿದನು. ಯೆಫ್ತಾಹನು ತನ್ನ ಮನೆಗೆ ಹೋಗುತ್ತಿರಲು ಅವನನ್ನು ಎದುರುಗೊಳ್ಳಲು ಅವನ ಮಗಳು ಮನೆಯಿಂದ ಹೊರಗೆ ಬಂದಳು. ಅವಳು ದಮ್ಮಡಿ ಬಡಿಯುತ್ತ ನಾಟ್ಯವಾಡುತ್ತಿದ್ದಳು. ಅವಳು ಅವನ ಒಬ್ಬಳೇ ಮಗಳಾಗಿದ್ದಳು. ಯೆಫ್ತಾಹನಿಗೆ ಬೇರೆ ಗಂಡುಮಕ್ಕಳಾಗಲಿ ಹೆಣ್ಣುಮಕ್ಕಳಾಗಲಿ ಇರಲಿಲ್ಲ. ಯೆಫ್ತಾಹನು ಅವಳನ್ನು ತುಂಬ ಪ್ರೀತಿಸುತ್ತಿದ್ದನು.
IRVKN   {ಯೆಪ್ತಾಹನು ಮಗಳು} PS ಯೆಪ್ತಾಹನು ಮಿಚ್ಪೆಯಲ್ಲಿದ್ದ ತನ್ನ ಮನೆಯನ್ನು ಸಮೀಪಿಸಿದಾಗ ಅವನ ಮಗಳು ವಿಮೋ 15:20. ದಮ್ಮಡಿಬಡಿಯುತ್ತಾ, ನೃತ್ಯಮಾಡುತ್ತಾ ಅವನನ್ನು ಎದುರುಗೊಳ್ಳುವುದಕ್ಕಾಗಿ ಬಂದಳು. ಆಕೆಯು ಅವನಿಗೆ ಒಬ್ಬಳೇ ಮಗಳಾಗಿದ್ದಳು. ಆಕೆಯ ಹೊರತು ಅವನಿಗೆ ಬೇರೆ ಗಂಡು ಹೆಣ್ಣು ಮಕ್ಕಳೇ ಇರಲಿಲ್ಲ.