Bible Language

Judges 11:4 (LXXEN) English version of the Septuagint Bible

Versions

KNV   ಕೆಲವು ದಿವಸಗಳಾದ ಮೇಲೆ ಆದದ್ದೇನಂದರೆ, ಅಮ್ಮೋನನ ಮಕ್ಕಳು ಇಸ್ರಾಯೇಲಿನ ಮೇಲೆ ಯುದ್ಧ ಮಾಡಿದರು.
ERVKN   ಸ್ವಲ್ಪಕಾಲದ ತರುವಾಯ ಅಮ್ಮೋನಿಯರು ಇಸ್ರೇಲರ ವಿರುದ್ಧ ಯುದ್ಧ ಪ್ರಾರಂಭಿಸಿದರು.
IRVKN   ಸ್ವಲ್ಪಕಾಲದ ನಂತರ ಇಸ್ರಾಯೇಲರಿಗೆ ವಿರೋಧವಾಗಿ ಬಂದ ಅಮ್ಮೋನಿಯರು ಅವರ ಮೇಲೆ ಯುದ್ಧವನ್ನು ಪ್ರಾರಂಭಿಸಿದರು.