Bible Language

Judges 11:7 (LXXEN) English version of the Septuagint Bible

Versions

KNV   ಆಗ ಯೆಫ್ತಾಹನು ಗಿಲ್ಯಾದಿನ ಹಿರಿಯರಿಗೆ--ನನ್ನನ್ನು ಹಗೆಮಾಡಿ ನನ್ನ ತಂದೆಯ ಮನೆಯಿಂದ ಹೊರಡಿಸಿದವರು ನೀವ ಲ್ಲವೋ? ಈಗ ನಿಮಗೆ ಇಕ್ಕಟ್ಟು ಬಂದಿರುವಾಗ ನನ್ನ ಬಳಿಗೆ ಯಾಕೆ ಬಂದಿರಿ ಅಂದನು.
ERVKN   ಆದರೆ ಗಿಲ್ಯಾದಿನ ಹಿರಿಯರಿಗೆ ಯೆಫ್ತಾಹನು, “ನನ್ನ ತಂದೆಯ ಮನೆಯನ್ನು ಬಿಡುವಂತೆ ನೀವು ನನಗೆ ಒತ್ತಾಯ ಮಾಡಿದಿರಿ; ನೀವು ನನ್ನನ್ನು ದ್ವೇಷಿಸುತ್ತೀರಿ. ಆದರೆ ಕಷ್ಟದಲ್ಲಿ ನೀವು ನನ್ನ ಬಳಿಗೆ ಬರುವುದೇಕೆ?” ಎಂದು ಕೇಳಿದನು.
IRVKN   ಅವನು ಅವರಿಗೆ, “ನನ್ನನ್ನು ಹಗೆಮಾಡಿ, ನನ್ನ ತಂದೆಯ ಮನೆಯಿಂದ ಓಡಿಸಿಬಿಟ್ಟವರು ನೀವೇ ಅಲ್ಲವೋ? ನಿಮಗೆ ಕಷ್ಟ ಬಂದಾಗ ನನ್ನ ಬಳಿಗೆ ಯಾಕೆ ಬಂದಿರಿ?” ಎನ್ನಲು