Bible Language

Judges 19:12 (LXXEN) English version of the Septuagint Bible

Versions

KNV   ಆದರೆ ಅವನ ಯಜಮಾನನು ಅವನಿಗೆ--ನಾವು ಇಲ್ಲಿ ಇಸ್ರಾಯೇಲ್‌ ಮಕ್ಕಳಲ್ಲದ ಅನ್ಯರ ಪಟ್ಟಣದಲ್ಲಿ ಇಳಿಯದೆ ಗಿಬೆಯದ ಮಟ್ಟಿಗೂ ಹಾದು ಹೋಗೋಣ ಅಂದನು.
ERVKN   ಆದರೆ ಲೇವಿಯು, “ಬೇಡ, ನಾವು ಪರಿಚಯವಿಲ್ಲದವರ ನಗರದಲ್ಲಿ ಇರುವುದು ಬೇಡ. ಜನರು ಇಸ್ರೇಲರಲ್ಲ. ನಾವು ಗಿಬೆಯ ನಗರಕ್ಕೆ ಹೋಗೋಣ” ಎಂದನು.
IRVKN   ಆಗ ದಣಿಯು, “ನಾವು ಇಸ್ರಾಯೇಲ್ಯರಿಲ್ಲದ ಅನ್ಯರ ಪಟ್ಟಣದಲ್ಲಿ ಇಳಿಯಬಾರದು; ಗಿಬೆಯಕ್ಕೆ ಹೋಗೋಣ” ಅಂದನು.