Bible Language

Judges 19:8 (LXXEN) English version of the Septuagint Bible

Versions

KNV   ಐದನೇ ದಿನ ಉದಯ ದಲ್ಲಿ ಅವನು ಹೋಗುವದಕ್ಕೆ ಎದ್ದಾಗ ಸ್ತ್ರೀಯ ತಂದೆ--ನೀನು ದಯಮಾಡಿ ನಿನ್ನ ಹೃದಯವನ್ನು ಆದರಿಸಿಕೋ ಅಂದನು. ಹಾಗೆಯೇ ಅವನು ಇಳಿ ಹೊತ್ತಿನ ವರೆಗೆ ಆಲಸ್ಯವಾಗಿದ್ದು ಇಬ್ಬರೂ ತಿಂದರು.
ERVKN   ಐದನೆಯ ದಿನ ಲೇವಿಯು ಬೆಳಗಿನ ಜಾವ ಬೇಗ ಎದ್ದು ಹೊರಡಲು ಸಿದ್ಧನಾಗಿದ್ದನು. ಆದರೆ ಸ್ತ್ರೀಯ ತಂದೆಯು ತನ್ನ ಅಳಿಯನಿಗೆ, “ಮೊದಲು ಊಟಮಾಡು; ವಿಶ್ರಾಂತಿ ತೆಗೆದುಕೋ. ರಾತ್ರಿ ಇಲ್ಲಿಯೇ ಇರು” ಎಂದು ಕೇಳಿಕೊಂಡನು. ಅವರಿಬ್ಬರು ಮತ್ತೆ ಊಟ ಮಾಡಿದರು.
IRVKN   ಅವರು ಐದನೆಯ ದಿನ ಬೆಳಿಗ್ಗೆ ಎದ್ದು ಹೋಗುವುದಕ್ಕೆ ಸಿದ್ಧರಾಗಲು ಸ್ತ್ರೀಯ ತಂದೆಯು, “ದಯವಿಟ್ಟು ಮಧ್ಯಾಹ್ನದವರೆಗೆ ಇಲ್ಲೇ ಇದ್ದು ಬಲಹೊಂದು” ಎಂದು ಅವನನ್ನು ಬೇಡಿಕೊಳ್ಳಲು ಅವರು ತಿರುಗಿ ಊಟಕ್ಕೆ ನಿಂತನು.