Bible Language

Judges 1:3 (LXXEN) English version of the Septuagint Bible

Versions

KNV   ಯೂದನು ತನ್ನ ಸಹೋದರನಾದ ಸಿಮೆಯೋನನಿಗೆ--ನೀನು ನನ್ನ ಸಂಗಡ ನನ್ನ ಭಾಗಕ್ಕೆ ಬಾ, ಕಾನಾನ್ಯರ ಮೇಲೆ ಯುದ್ಧಮಾಡೋಣ; ನಾನು ಹಾಗೆಯೇ ನಿನ್ನ ಸಂಗಡ ನಿನ್ನ ಭಾಗಕ್ಕೆ ಬರುವೆನು ಅಂದನು. ಹೀಗೆ ಸಿಮೆಯೋನನು ಅವನ ಸಂಗಡ ಹೋದನು.
ERVKN   ಯೆಹೂದ್ಯರು ತಮ್ಮ ಸಹೋದರರಾದ ಸಿಮೆಯೋನ್ಯರಿಂದ ಸಹಾಯವನ್ನು ಕೇಳಿದರು; ಯೆಹೂದ್ಯರು “ಸಹೋದರರೇ, ಯೆಹೋವನು ನಮ್ಮಲ್ಲಿ ಪ್ರತಿಯೊಬ್ಬರಿಗೂ ಸ್ವಲ್ಪಸ್ವಲ್ಪ ಭೂಮಿಯನ್ನು ಕೊಡುವುದಾಗಿ ವಾಗ್ದಾನ ಮಾಡಿದ್ದಾನೆ. ನೀವು ಬಂದು ನಮ್ಮ ಭೂಮಿಗಾಗಿ ಹೋರಾಡುವ ಯುದ್ಧದಲ್ಲಿ ಸಹಾಯ ಮಾಡಿದರೆ, ನಿಮ್ಮ ಭೂಮಿಗಾಗಿ ಹೋರಾಡುವ ಯುದ್ಧದಲ್ಲಿ ನಾವು ನಿಮಗೆ ಸಹಾಯ ಮಾಡುತ್ತೇವೆ” ಎಂದು ಹೇಳಿದರು. ಸಿಮೆಯೋನ್ಯರು ತಮ್ಮ ಸಹೋದರರಾದ ಯೆಹೂದ್ಯರಿಗೆ ಯುದ್ಧದಲ್ಲಿ ಸಹಾಯ ಮಾಡಲು ಒಪ್ಪಿಕೊಂಡರು.
IRVKN   ಆಗ ಯೆಹೂದ್ಯರು ತಮ್ಮ ಸಹೋದರರಾದ ಸಿಮೆಯೋನ್ಯರಿಗೆ, “ಕಾನಾನ್ಯರೊಡನೆ ಯುದ್ಧಮಾಡುವುದಕ್ಕೋಸ್ಕರ ನೀವು ನಮ್ಮ ಸಂಗಡ ನಮ್ಮ ಸ್ವಾಧೀನದಲ್ಲಿರುವ ಭೂಮಿಗೆ ಬನ್ನಿರಿ; ಅನಂತರ ನಾವೂ ನಿಮ್ಮ ಸಂಗಡ ನಿಮ್ಮ ಸ್ವಾಧೀನದಲ್ಲಿರುವ ಭೂಮಿಗೆ ಬರುವೆವು” ಎಂದು ಹೇಳಿದರು.