Versions
KNV ಗಿಬೆಯದಲ್ಲಿರುವ ಬೆಲಿಯಾಳನ ಮಕ್ಕಳಾದ ಆ ಮನುಷ್ಯರನ್ನು ನಾವು ಕೊಲೆಮಾಡಿ ಕೆಟ್ಟತನವನ್ನು ಇಸ್ರಾಯೇಲಿನಿಂದ ತೆಗೆದುಹಾಕುವ ಹಾಗೆ ಅವರನ್ನು ಒಪ್ಪಿಸಿಕೊಡಿರಿ ಎಂದು ಹೇಳಬೇಕು ಅಂದರು.
ERVKN ಆ ನೀಚರನ್ನು ಗಿಬೆಯದಿಂದ ನಮ್ಮಲ್ಲಿಗೆ ಕಳುಹಿಸಿಕೊಡಿ; ಅವರನ್ನು ನಮಗೆ ಒಪ್ಪಿಸಿರಿ. ನಾವು ಅವರನ್ನು ಕೊಲ್ಲಬೇಕು; ಇಸ್ರೇಲರ ಮಧ್ಯದಲ್ಲಿರುವ ಈ ಪಾಪಿಗಳನ್ನು ನಿರ್ಮೂಲ ಮಾಡಬೇಕು.” ಆದರೆ ಬೆನ್ಯಾಮೀನ್ಯರು ತಮ್ಮ ಬಂಧುಗಳಾದ ಇಸ್ರೇಲರ ಸಂದೇಶವನ್ನು ಕೇಳಲಿಲ್ಲ.
IRVKN ಈಗ ಗಿಬೆಯ ಊರಲ್ಲಿರುವ ಆ ದುಷ್ಟರನ್ನು ನಮಗೆ ಒಪ್ಪಿಸಿರಿ; ನಾವು ಅವರನ್ನು ಕೊಂದು ಇಸ್ರಾಯೇಲರ ಮಧ್ಯದಿಂದ ಇಂಥ ದುಷ್ಟತನವನ್ನು ತೆಗೆದುಹಾಕುತ್ತೇವೆ” ಎಂದು ಹೇಳಿದರು.