Bible Language

Judges 20:32 (LXXEN) English version of the Septuagint Bible

Versions

KNV   ಬೆನ್ಯಾವಿಾನನ ಮಕ್ಕಳು--ಅವರು ಮೊದಲಿನ ಹಾಗೆಯೇ ನಮ್ಮ ಮುಂದೆ ಮುರಿಯಲ್ಪಡುತ್ತಾರೆ ಅಂದುಕೊಂಡರು. ಆದರೆ ಇಸ್ರಾಯೇಲ್‌ ಮಕ್ಕಳು--ಅವರನ್ನು ಪಟ್ಟಣದ ಬಳಿಯಿಂದ ಹೆದ್ದಾರಿಗಳಿಗೆ ಎಳಕೊಳ್ಳುವ ಹಾಗೆ ನಾವು ಓಡಿಹೋಗೋಣ ಎಂದು ಅಂದುಕೊಂಡರು.
ERVKN   ಬೆನ್ಯಾಮೀನ್ಯರು, “ಮುಂಚಿನಂತೆ ನಾವು ಗೆಲ್ಲುತ್ತಿದ್ದೇವೆ” ಎಂದು ಭಾವಿಸಿದ್ದರು. ಇಸ್ರೇಲಿನ ಜನರು ಓಡಿಹೋಗುತ್ತಿದ್ದರು. ಆದರೆ ಇದೊಂದು ತಂತ್ರವಾಗಿತ್ತು. ಅವರು ಬೆನ್ಯಾಮೀನ್ಯರನ್ನು ನಗರದಿಂದ ಬಹುದೂರ ಕರೆದುಕೊಂಡು ಹೋಗಬೇಕೆಂದಿದ್ದರು.
IRVKN   ಬೆನ್ಯಾಮೀನ್ಯರು, “ಅವರು ಮುಂಚಿನಂತೆ ಈಗಲೂ ಸೋತುಹೋಗುತ್ತಾರೆ” ಎಂದು ಅಂದುಕೊಂಡರು. ಇಸ್ರಾಯೇಲ್ಯರಾದರೋ, “ಅವರು ತಮ್ಮ ಪಟ್ಟಣಕ್ಕೆ ದೂರವಾಗುವಂತೆ ನಾವು ಸ್ವಲ್ಪ ದೂರ ಓಡಿಹೋಗೋಣ” ಎಂದು ಮಾತನಾಡಿಕೊಂಡು,