Bible Language

Judges 20:37 (LXXEN) English version of the Septuagint Bible

Versions

KNV   ಆಗ ಹೊಂಚುಹಾಕಿಕೊಂಡಿದ್ದವರು ತೀವ್ರವಾಗಿ ಗಿಬೆಯಕ್ಕೆ ಹೋದರು. ಹೊಂಚುಹಾಕಿದ್ದವರು ಸಾಲಾಗಿ ಹೊರಟು ಪಟ್ಟಣದಲ್ಲಿರುವವರೆಲ್ಲರನ್ನು ಕತ್ತಿಯಿಂದ ಹೊಡೆದರು.
ERVKN   ಆಗ ಅಡಗಿಕೊಂಡಿದ್ದ ಜನರು ಗಿಬೆಯದ ನಗರಕ್ಕೆ ನುಗ್ಗಿದರು. ಅವರು ನಗರದ ಎಲ್ಲ ಕಡೆಗೂ ಹರಡಿ ಎಲ್ಲರನ್ನು ತಮ್ಮ ಕತ್ತಿಗಳಿಂದ ಕೊಂದುಹಾಕಿದರು.
IRVKN   ಅಷ್ಟರಲ್ಲಿ ಅಡಗಿಕೊಂಡಿದ್ದವರು ಎದ್ದು ಗಿಬೆಯಕ್ಕೆ ಶೀಘ್ರವಾಗಿ ಹೋಗಿ, ಅದರೊಳಗಿದ್ದವರೆಲ್ಲರನ್ನೂ ಕತ್ತಿಯಿಂದ ಸಂಹರಿಸಿದರು.