Bible Language

Judges 21:11 (LXXEN) English version of the Septuagint Bible

Versions

KNV   ನೀವು ಮಾಡಬೇಕಾದದ್ದೇನಂದರೆ--ಎಲ್ಲಾ ಗಂಡಸ ರನ್ನೂ ಪುರುಷನನ್ನು ಅರಿತ ಸ್ತ್ರೀಯರನ್ನೂ ನಿರ್ಮೂಲ ಮಾಡಿರೆಂದು ಆಜ್ಞಾಪಿಸಿದರು.
ERVKN   ನೀವು ಇದನ್ನು ಮಾಡಲೇಬೇಕು. ನೀವು ಯಾಬೇಷ್ ಗಿಲ್ಯಾದಿನಲ್ಲಿರುವ ಪ್ರತಿಯೊಬ್ಬ ಮನುಷ್ಯನನ್ನು ಕೊಲ್ಲಬೇಕು. ಗಂಡಸಿನೊಂದಿಗೆ ಲೈಂಗಿಕಸಂಪರ್ಕ ಹೊಂದಿದ ಪ್ರತಿಯೊಬ್ಬ ಹೆಂಗಸನ್ನೂ ನೀವು ಕೊಂದುಹಾಕಬೇಕು. ಆದರೆ ಕನ್ಯೆಯರನ್ನು ನೀವು ಕೊಲ್ಲಬಾರದು” ಎಂದು ಹೇಳಿದರು. ಸೈನಿಕರು ಹಾಗೆಯೇ ಮಾಡಿದರು.
IRVKN   ಹೇಗೂ ಪುರುಷರನ್ನು, ಮದುವೆಯಾದ ಸ್ತ್ರೀಯರನ್ನೂ ನಿರ್ಮೂಲಮಾಡುವುದು ನಿಮ್ಮ ಕೆಲಸ” ಎಂದು ಆಜ್ಞಾಪಿಸಿ ಕಳುಹಿಸಿದರು.