Bible Language

Judges 21:15 (LXXEN) English version of the Septuagint Bible

Versions

KNV   ಕರ್ತನು ಇಸ್ರಾಯೇಲ್‌ ಗೋತ್ರಗಳಲ್ಲಿ ಒಂದು ಲೋಪವನ್ನು ಮಾಡಿದ್ದರಿಂದ ಜನರು ಬೆನ್ಯಾವಿಾನ ನಿಗಾಗಿ ಪಶ್ಚಾತ್ತಾಪಪಟ್ಟರು.
ERVKN   ಇಸ್ರೇಲರು ಬೆನ್ಯಾಮೀನ್ಯರಿಗಾಗಿ ವ್ಯಥೆಪಟ್ಟರು. ಏಕೆಂದರೆ ಯೆಹೋವನು ಅವರನ್ನು ಇಸ್ರೇಲಿನ ಉಳಿದ ಕುಲದವರಿಂದ ಪ್ರತ್ಯೇಕಗೊಳಿಸಿದ್ದನು.
IRVKN   ಯೆಹೋವನು ಇಸ್ರಾಯೇಲಿನ ಕುಲಗಳಲ್ಲಿ ಬೆನ್ಯಾಮೀನರನ್ನು ಬೇರ್ಪಡಿಸಿದ್ದರಿಂದ ಜನರು ಬೆನ್ಯಾಮೀನ್ಯರ ವಿಷಯದಲ್ಲಿ ದುಃಖಪಟ್ಟರು.