Bible Language

Judges 21:3 (LXXEN) English version of the Septuagint Bible

Versions

KNV   ಇಸ್ರಾಯೇಲಿನ ದೇವರಾದ ಕರ್ತನೇ ಈಹೊತ್ತು ಇಸ್ರಾಯೇಲಿನಲ್ಲಿ ಒಂದು ಗೋತ್ರ ಕೊರತೆಯಾದ ದ್ದೇನು ಅಂದರು.
ERVKN   ಅವರು ದೇವರಿಗೆ, “ಯೆಹೋವನೇ, ನೀನು ಇಸ್ರೇಲರ ದೇವರು. ನಮಗೆ ಇಂಥ ಭಯಾನಕ ಪರಿಸ್ಥಿತಿ ಏಕೆ ಉಂಟಾಯಿತು? ಇಸ್ರೇಲಿನ ಒಂದು ಕುಲವು ನಾಶವಾಯಿತಲ್ಲಾ?” ಎಂದು ಮೊರೆಯಿಟ್ಟರು.
IRVKN   “ಯೆಹೋವನೇ, ಇಸ್ರಾಯೇಲ್ಯರ ದೇವರೇ, ನಮ್ಮಲ್ಲಿ ಹೀಗೆ ಯಾಕೆ ಆಯಿತು? ಇಸ್ರಾಯೇಲರ ಒಂದು ಕುಲವು ಹಾಳಾಗಿ ಹೋಯಿತಲ್ಲಾ” ಎಂದು ಕೂಗಿದರು.