Bible Language

Judges 21:8 (LXXEN) English version of the Septuagint Bible

Versions

KNV   ಇಸ್ರಾಯೇಲಿನ ಗೋತ್ರ ಗಳಲ್ಲಿ ಮಿಚ್ಪೆಗೆ ಕರ್ತನ ಬಳಿಗೆ ಬಾರದವರು ಯಾರಾ ದರೂ ಒಬ್ಬರಿದ್ದಾರೋ ಅಂದರು. ಆಗ ಇಗೋ, ಯಾಬೇಷ್‌ ಗಿಲ್ಯಾದಿನವರಲ್ಲಿ ಒಬ್ಬನಾದರೂ ಸಭೆಯ ಬಳಿಗೆ ಪಾಳೆಯಕ್ಕೆ ಬಂದದ್ದಿರಲಿಲ್ಲ.
ERVKN   ಆಗ ಇಸ್ರೇಲರು, “ಇಲ್ಲಿ ಮಿಚ್ಛೆಗೆ ಇಸ್ರೇಲರಲ್ಲಿ ಬರದಿರುವವರು ಯಾರಾದರೂ ಇರುವರೇ?” ಎಂದು ವಿಚಾರ ಮಾಡಿದರು. ಆಗ ಯಾಬೇಷ್ ಗಿಲ್ಯಾದ್ ನಗರದವರಲ್ಲಿ ಯಾರೂ ಬಂದಿಲ್ಲವೆಂದು ಗೊತ್ತಾಯಿತು.
IRVKN   ಮಿಚ್ಪೆಯಲ್ಲಿ ಯೆಹೋವನ ಮುಂದೆ ಸಭೆ ಸೇರಿದಾಗ, ಅದಕ್ಕೆ ಬಾರದಿದ್ದ ಇಸ್ರಾಯೇಲರು ಯಾರಾದರೂ ಇದ್ದಾರೋ ಎಂದು ವಿಚಾರಿಸಿದಾಗ ಯಾಬೇಷ್‍ ಗಿಲ್ಯಾದಿನಿಂದ ಒಬ್ಬನೂ ಬರಲಿಲ್ಲವೆಂದು ಗೊತ್ತಾಯಿತು.