Bible Language

Judges 2:5 (LXXEN) English version of the Septuagint Bible

Versions

KNV   ಸ್ಥಳಕ್ಕೆ ಬೋಕೀಮ್‌ ಎಂಬ ಹೆಸರಿಟ್ಟು ಅಲ್ಲಿ ಕರ್ತನಿಗೆ ಬಲಿಯನ್ನು ಅರ್ಪಿಸಿದರು.
ERVKN   ಆದುದರಿಂದ ಇಸ್ರೇಲರು ತಾವು ಗೋಳಾಡಿದ ಸ್ಥಳಕ್ಕೆ ಬೋಕೀಮ್ ಎಂದು ಕರೆದರು. ಬೋಕೀಮಿನಲ್ಲಿ ಇಸ್ರೇಲರು ಯೆಹೋವನಿಗೋಸ್ಕರ ಯಜ್ಞ ಮಾಡಿದರು.
IRVKN   ಮತ್ತು ಸ್ಥಳಕ್ಕೆ * ಅಳುವವರು. ಬೋಕೀಮೆಂಬ ಹೆಸರಿಟ್ಟು, ಅಲ್ಲಿಯೇ ಯೆಹೋವನಿಗೋಸ್ಕರ ಯಜ್ಞಮಾಡಿದರು. PS