Bible Language

Judges 3:29 (LXXEN) English version of the Septuagint Bible

Versions

KNV   ಮೋವಾಬ್ಯರಲ್ಲಿ ಹೆಚ್ಚು ಕಡಿಮೆ ಹತ್ತು ಸಾವಿರ ಜನರನ್ನು ಹತಮಾಡಿದರು. ಅವರೆಲ್ಲರು ಕೊಬ್ಬಿನವರೂ ಪರಾಕ್ರಮಿಗಳೂ ಆಗಿ ದ್ದರು. ಅವರಲ್ಲಿ ಒಬ್ಬನಾದರೂ ತಪ್ಪಿಹೋದದ್ದಿಲ್ಲ.
ERVKN   ಇಸ್ರೇಲರು ದೃಢಕಾಯರೂ ಧೈರ್ಯಶಾಲಿಗಳೂ ಆಗಿದ್ದ ಹತ್ತು ಸಾವಿರ ಮಂದಿ ಮೋವಾಬ್ಯರನ್ನು ಕೊಂದುಹಾಕಿದರು. ಒಬ್ಬ ಮೋವಾಬ್ಯನೂ ತಪ್ಪಿಸಿಕೊಳ್ಳಲಿಲ್ಲ.
IRVKN   ಅವರು ಕಾಲದಲ್ಲಿ ಪುಷ್ಟರೂ ಪರಾಕ್ರಮಿಗಳೂ ಆದ ಸುಮಾರು ಹತ್ತು ಸಾವಿರ ಮಂದಿ ಮೋವಾಬ್ಯರಲ್ಲಿ ಒಬ್ಬನೂ ತಪ್ಪಿಸಿಕೊಳ್ಳದಂತೆ ಹತ್ಯೆಮಾಡಿದರು.