Bible Language

Judges 4:15 (LXXEN) English version of the Septuagint Bible

Versions

KNV   ಕರ್ತನು ಸೀಸೆರನನ್ನೂ ಅವನ ಎಲ್ಲಾ ರಥಗಳನ್ನೂ ಎಲ್ಲಾ ಸೈನ್ಯವನ್ನೂ ಬಾರಾಕನ ಮುಂದೆ ಕತ್ತಿಯಿಂದ ಚದರಿಸಿದನು.
ERVKN   ಬಾರಾಕ ಮತ್ತು ಅವನ ಜನರು ಸೀಸೆರನ ಮೇಲೆ ಧಾಳಿ ಮಾಡಿದರು. ಯೆಹೋವನು ಸೀಸೆರನಲ್ಲಿ ಮತ್ತು ಅವನ ಸೈನ್ಯದಲ್ಲಿ ಮತ್ತು ಅವನ ರಥಗಳಲ್ಲಿ ಗಲಿಬಿಲಿ ಉಂಟುಮಾಡಿದನು. ಏನು ಮಾಡಬೇಕೆಂದು ಅವರಿಗೆ ತಿಳಿಯಲಿಲ್ಲ. ಬಾರಾಕ ಮತ್ತು ಅವನ ಸೈನಿಕರು ಸೀಸೆರನ ಸೈನ್ಯವನ್ನು ಸೋಲಿಸಿದರು. ಆದರೆ ಸೀಸೆರನು ತನ್ನ ರಥವನ್ನು ಬಿಟ್ಟು ಓಡಿಹೋದನು.
IRVKN   ಯೆಹೋವನು ಸೀಸೆರನನ್ನು ಅವನ ಎಲ್ಲಾ ಸೈನ್ಯರಥಗಳನ್ನೂ ಬಾರಾಕನ ಮುಂದೆ ಗಲಿಬಿಲಿಗೊಳಿಸಿ, ಕತ್ತಿಗೆ ತುತ್ತಾಗಿಸಿದನು. ಸೀಸೆರನು ರಥದಿಂದ ಇಳಿದು ಓಡಿಹೋದನು.