Bible Language

Judges 4:21 (LXXEN) English version of the Septuagint Bible

Versions

KNV   ಹೆಬೆರನ ಹೆಂಡತಿಯಾದ ಯಾಯೇಲಳು ಗುಡಾರದ ಮೊಳೆ ಯನ್ನು ತೆಗೆದು ತನ್ನ ಕೈಯಲ್ಲಿ ಸುತ್ತಿಗೆಯನ್ನು ಹಿಡಿದು ಕೊಂಡು ಅವನು ಆಯಾಸದಿಂದ ಬಹಳ ನಿದ್ರೆ ಮಾಡುತ್ತಿರುವಾಗ ಮೆಲ್ಲಗೆ ಅವನ ಬಳಿಗೆ ಬಂದು ಅವನ ಕಣತಲೆಯಲ್ಲಿ ಮೊಳೆಯನ್ನು ಹೊಡೆದು ನೆಲದಲ್ಲಿ ನಾಟಿದಳು, ಅವನು ಸತ್ತನು.
ERVKN   ಯಾಯೇಲಳು ಗುಡಾರದ ಗೂಟವನ್ನು ಮತ್ತು ಕೊಡತಿಯನ್ನು ತೆಗೆದುಕೊಂಡು ಶಬ್ದಮಾಡದೆ ಸೀಸೆರನ ಹತ್ತಿರ ಹೋದಳು. ಸೀಸೆರನು ಬಹಳ ದಣಿದಿದ್ದ ಕಾರಣ ಗಾಢನಿದ್ರೆ ಮಾಡುತ್ತಿದ್ದನು. ಯಾಯೇಲಳು ಗುಡಾರದ ಗೂಟವನ್ನು ಸೀಸೆರನ ತಲೆಯ ಒಂದು ಪಾರ್ಶ್ವದಲ್ಲಿ ಇಟ್ಟು ಕೊಡತಿಯಿಂದ ಬಲವಾಗಿ ಹೊಡೆದಳು. ಗುಡಾರದ ಗೂಟವು ಸೀಸೆರನ ತಲೆಯ ಮತ್ತೊಂದು ಪಾರ್ಶ್ವಕ್ಕೆ ತೂರಿಬಂದು ಭೂಮಿಯಲ್ಲಿ ಸೇರಿತು. ಸೀಸೆರನು ಸತ್ತನು.
IRVKN   ಹೆಬೆರನ ಹೆಂಡತಿಯಾದ ಯಾಯೇಲಳು ಕೈಯಲ್ಲಿ ಗುಡಾರದ ಗೂಟವನ್ನೂ, ಒಂದು ಸುತ್ತಿಗೆಯನ್ನೂ ತೆಗೆದುಕೊಂಡು ಅವನು ಆಯಾಸದಿಂದ ಗಾಢನಿದ್ರೆಯಲ್ಲಿದ್ದಾಗ, ಮೆಲ್ಲಗೆ ಹತ್ತಿರ ಹೋಗಿ, ಅವನ ತಲೆಯಲ್ಲಿ ಗೂಟವನ್ನು ಹೊಡೆದು ನೆಲಕ್ಕೆ ನಾಟಿಸಿದಳು; ಅವನು ಸತ್ತನು.