Bible Language

Judges 5:30 (LXXEN) English version of the Septuagint Bible

Versions

KNV   ಅವರು ಓಡಲಿಲ್ಲವೋ? ಕೊಳ್ಳೆಹಂಚಿ ಕೊಳ್ಳಲಿಲ್ಲವೋ? ಒಬ್ಬೊಬ್ಬ ಮನುಷ್ಯನಿಗೆ ಒಂದೆರಡು ಹೆಣ್ಣು, ಸೀಸೆರನಿಗೆ ನಾನಾ ವರ್ಣವುಳ್ಳ ಕೊಳ್ಳೆ, ನಾನಾ ವರ್ಣವುಳ್ಳಂಥ ವಿಚಿತ್ರವಾಗಿ, ಹೊಲಿದಂಥ, ಎರಡು ಪಕ್ಕೆಗಳಲ್ಲಿ ವಿಚಿತ್ರವಾಗಿ ಹೊಲಿದಂಥ, ಕೊಳ್ಳೆ ಹಿಡಿ ಯುವರ ಕಂಠಗಳಿಗೆ ತಕ್ಕಂಥ ನಾನಾ ವರ್ಣವುಳ್ಳ ಕೊಳ್ಳೆ, ಸಿಕ್ಕಲಿಲ್ಲವೋ?
ERVKN   ‘ಖಂಡಿತವಾಗಿ ಅವರು ಗೆದ್ದಿದ್ದಾರೆ, ತಾವು ಸೋಲಿಸಿದ ಜನರಿಂದ ವಸ್ತುಗಳನ್ನು ಪಡೆಯುತ್ತಿದ್ದಾರೆ! ವಸ್ತುಗಳನ್ನು ತಮ್ಮಲ್ಲಿಯೇ ಹಂಚಿಕೊಳ್ಳುತ್ತಿದ್ದಾರೆ! ಪ್ರತಿಯೊಬ್ಬ ಸೈನಿಕನು ಒಬ್ಬಿಬ್ಬರು ಹುಡುಗಿಯರನ್ನು ತೆಗೆದುಕೊಳ್ಳುತ್ತಿರಬೇಕು. ಸೀಸೆರನು ವರ್ಣರಂಜಿತ ಬಟ್ಟೆಯನ್ನು ತೆಗೆದುಕೊಳ್ಳುತ್ತಿರಬಹುದು. ಹೌದು! ವಿಜಯಿ ಸೀಸೆರನು ಧರಿಸಲು ಬಣ್ಣಬಣ್ಣದ ಒಂದು ಬಟ್ಟೆಯನ್ನು ತೆಗೆದುಕೊಳ್ಳುತ್ತಿರಬಹುದು; ಅಥವಾ ಎರಡು ಬಟ್ಟೆಗಳನ್ನು ತೆಗೆದುಕೊಳ್ಳುತ್ತಿರಬಹುದು.’
IRVKN   ‘ನಿಶ್ಚಯವಾಗಿ ಅವರಿಗೆ ಕೊಳ್ಳೆ ಸಿಕ್ಕಿರುತ್ತದೆ; ಅದನ್ನು ಹಂಚಿಕೊಳ್ಳುತ್ತಿದ್ದಾರಲ್ಲವೋ?.
ಪ್ರತಿಯೊಬ್ಬ ಪುರುಷನಿಗೆ ಒಬ್ಬಿಬ್ಬರು ಹೆಂಗಸರೂ, ಸೀಸೆರನಿಗೆ ನಾನಾ ವರ್ಣಗಳುಳ್ಳ ಬಟ್ಟೆಗಳೂ, ವಿಚಿತ್ರವಾಗಿ ಕಸೂತಿಹಾಕಿದ ಎರಡು ವಸ್ತ್ರಗಳೂ, * ಕೊಳ್ಳೆಯವರ ಕಂಠ. ಕಂಠಮಾಲೆಯೂ ದೊರಕಿರುತ್ತವೆ.’