Bible Language

Judges 5:31 (LXXEN) English version of the Septuagint Bible

Versions

KNV   ಕರ್ತನೇ, ಹೀಗೆಯೇ ನಿನ್ನ ಶತ್ರುಗಳೆಲ್ಲರು ನಾಶವಾಗಲಿ, ಆದರೆ ಆತನನ್ನು ಪ್ರೀತಿಮಾಡುವವರು ತನ್ನ ಪರಾಕ್ರಮದಿಂದ ಹೊರ ಡುವ ಸೂರ್ಯನ ಹಾಗೆಯೇ ಇರಲಿ. ದೇಶವು ನಾಲ್ವತ್ತು ವರುಷ ವಿಶ್ರಾಂತಿಯಲ್ಲಿತ್ತು.
ERVKN   ಯೆಹೋವನೇ, ನಿನ್ನ ವೈರಿಗಳೆಲ್ಲಾ ಹೀಗೇ ಸಾಯಲಿ; ಆದರೆ ನಿನ್ನನ್ನು ಪ್ರೀತಿಸುವವರೆಲ್ಲರೂ ಬಲವಾಗಿದ್ದು ಉದಯಿಸುವ ಸೂರ್ಯನಂತೆ ಬೆಳಗಲಿ! ನಲವತ್ತು ವರುಷಗಳವರೆಗೆ ದೇಶದಲ್ಲಿ ಶಾಂತಿ ನೆಲೆಸಿತ್ತು.
IRVKN   ಯೆಹೋವನ ಎಲ್ಲಾ ಶತ್ರುಗಳೂ ಹೀಗೆಯೇ ನಾಶವಾಗಲಿ.
ಆತನನ್ನು ಪ್ರೀತಿಸುವ ಭಕ್ತರು ಪ್ರಕಾಶದಿಂದ ಉದಯಿಸುವ ಸೂರ್ಯನಂತಿರಲಿ.” ಅನಂತರ ದೇಶದಲ್ಲಿ ನಲವತ್ತು ವರ್ಷ ಸಮಾಧಾನವಿತ್ತು. PE