Bible Language

Judges 5:9 (LXXEN) English version of the Septuagint Bible

Versions

KNV   ಜನರಲ್ಲಿ ಉಚಿತವಾಗಿ ಬಂದ ನ್ಯಾಯಾಧಿಪತಿಗಳ ಮೇಲೆ ನನ್ನ ಹೃದಯ ಅದೆ. ಕರ್ತನನ್ನು ಸ್ತುತಿಸಿರಿ.
ERVKN   “ನನ್ನ ಹೃದಯವು ಇಸ್ರೇಲಿನ ಸೇನಾಧಿಪತಿಗಳ ಸಂಗಡವಿದೆ. ಸೇನಾಧಿಪತಿಗಳು ಇಸ್ರೇಲಿಗಾಗಿ ಯುದ್ಧಮಾಡಲು ಸ್ವಇಚ್ಛೆಯಿಂದ ಬಂದರು. ಯೆಹೋವನಿಗೆ ಸ್ತೋತ್ರವಾಗಲಿ.
IRVKN   ನನ್ನ ಹೃದಯವು ಇಸ್ರಾಯೇಲರ ಸೇನಾಧಿಪತಿಗಳಲ್ಲಿಯೂ,
ಸ್ವಇಚ್ಛೆಯಿಂದ ಸೈನ್ಯದಲ್ಲಿ ಸೇರಿದ ಜನರಲ್ಲಿಯೂ ಸಂತೋಷಿಸುತ್ತದೆ;
ಅವರಿಗೋಸ್ಕರ ಯೆಹೋವನನ್ನು ಕೊಂಡಾಡುತ್ತೇವೆ.