Bible Language

Judges 6:32 (LXXEN) English version of the Septuagint Bible

Versions

KNV   ಗಿದ್ಯೋ ನನು ಬಾಳನ ಬಲಿಪೀಠವನ್ನು ಕೆಡವಿದ್ದರಿಂದ ಅವನು ಅವನ ಸಂಗಡ ವ್ಯಾಜ್ಯವಾಡಲೆಂದು ಹೇಳಿ ದಿನದಲ್ಲಿ ಅವನಿಗೆ ಯೆರುಬ್ಬಾಳನೆಂಬ ಹೆಸರಿಟ್ಟನು.
ERVKN   ಯೋವಾಷನು, “ಗಿದ್ಯೋನನು ಬಾಳನ ಯಜ್ಞವೇದಿಕೆಯನ್ನು ಕೆಡವಿದ ಪಕ್ಷದಲ್ಲಿ ಬಾಳನು ಅವನೊಡನೆ ವಾದಿಸಲಿ” ಎಂದು ಹೇಳಿದನು. ಅಂದು ಯೋವಾಷನು ಗಿದ್ಯೋನನಿಗೆ ಯೆರುಬ್ಬಾಳ9 ಎಂಬ ಹೊಸ ಹೆಸರನ್ನು ಕೊಟ್ಟನು.
IRVKN   ದಿನದಲ್ಲಿ ಅವನು, “ಬಾಳನು ತನ್ನ ಯಜ್ಞವೇದಿಯನ್ನು ಕೆಡವಿಬಿಟ್ಟವನೊಡನೆ ತಾನೇ ವ್ಯಾಜ್ಯಮಾಡಲಿ” ಎಂದು ಹೇಳಿದ್ದರಿಂದ ಗಿದ್ಯೋನನಿಗೆ ಯೆರುಬ್ಬಾಳ ಎಂಬ ಹೆಸರಾಯಿತು. PEPS