Bible Language

Leviticus 25:14 (LXXEN) English version of the Septuagint Bible

Versions

KNV   ನೆರೆಯವನಿಗೆ ಏನಾದರೂ ಮಾರಾಟಮಾಡಿದ್ದರೆ ಇಲ್ಲವೆ ನೆರೆಯವ ನಿಂದ ಕೊಂಡು ಕೊಂಡಿದ್ದರೆ ಒಬ್ಬರಿಗೊಬ್ಬರು ಉಪದ್ರ ಪಡಿಸಿಕೊಳ್ಳಬಾರದು.
ERVKN   “ಭೂಮಿಯನ್ನು ನೆರೆಯವನಿಗೆ ಮಾರುವಾಗ ಅಥವಾ ಅವನಿಂದ ಭೂಮಿಯನ್ನು ಕೊಂಡುಕೊಳ್ಳುವಾಗ ಮೋಸ ಮಾಡಬೇಡಿ.
IRVKN   ನೀವು ಸ್ಥಿರಸೊತ್ತನ್ನು ಸ್ವದೇಶದವರೊಡನೆ ಕ್ರಯ ಮತ್ತು ವಿಕ್ರಯ ಮಾಡುವಾಗ ಇದರ ವಿಷಯದಲ್ಲಿ ಅನ್ಯಾಯಮಾಡಬಾರದು.