Bible Language

Leviticus 26:13 (LXXEN) English version of the Septuagint Bible

Versions

KNV   ಐಗುಪ್ತ ದೇಶದವರಿಗೆ ನೀವು ದಾಸರಾಗಿರದ ಹಾಗೆ ಅವರ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿ ನಿಮ್ಮ ನೊಗದ ಕಟ್ಟುಗಳನ್ನು ಮುರಿದು ನಿಮ್ಮನ್ನು ನೆಟ್ಟಗೆ ನಡೆಯಮಾಡಿದ ನಿಮ್ಮ ದೇವರಾದ ಕರ್ತನು ನಾನೇ.
ERVKN   ನಿಮ್ಮ ದೇವರಾಗಿರುವ ಯೆಹೋವನು ನಾನೇ! ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಿರಿ. ಆದರೆ ನಾನು ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದೆನು. ನೀವು ಗುಲಾಮರಾಗಿ ಭಾರವಾದ ಹೊರೆಗಳನ್ನು ಹೊರುತ್ತಾ ಗೂನಾಗಿದ್ದಿರಿ. ಆದರೆ ನಿಮ್ಮ ಭುಜದ ಮೇಲಿದ್ದ್ದ ನೊಗವನ್ನು ನಾನು ಮುರಿದುಹಾಕಿ ನೀವು ಮತ್ತೆ ನೆಟ್ಟಗೆ ನಡೆಯುವಂತೆ ಮಾಡಿದೆನು.
IRVKN   ನೀವು ಐಗುಪ್ತ್ಯರಿಗೆ ಗುಲಾಮರಾಗಿರಬಾರದೆಂದು ನಿಮ್ಮನ್ನು ಅವರ ದೇಶದೊಳಗಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ; ನಿಮ್ಮನ್ನು ಕುಗ್ಗಿಸಿದ ನೊಗವನ್ನು ಮುರಿದು ನೀವು ನೆಟ್ಟಗೆ ನಿಂತು ನಡೆಯುವಂತೆ ಮಾಡಿದವನು ನಾನು. PS