Bible Language

Leviticus 26:20 (LXXEN) English version of the Septuagint Bible

Versions

KNV   ಆಗ ನಿಮ್ಮ ಶಕ್ತಿಯು ವ್ಯರ್ಥವಾಗಿ ಮುಗಿದು ಹೋಗುವದು. ನಿಮ್ಮ ಭೂಮಿಯು ತನ್ನ ಬೆಳೆಯನ್ನೂ ಮರಗಳ ಫಲಗಳನ್ನೂ ಕೊಡದೆ ಇರುವದು.
ERVKN   ನೀವು ಕಷ್ಟಪಟ್ಟು ದುಡಿದರೂ ನಿಮಗೆ ಪ್ರಯೋಜನವಿರುವುದಿಲ್ಲ. ನಿಮ್ಮ ಭೂಮಿ ಯಾವ ಬೆಳೆಗಳನ್ನೂ ಫಲಿಸುವುದಿಲ್ಲ; ನಿಮ್ಮ ಮರಗಳೂ ಫಲಗಳನ್ನು ಬಿಡುವುದಿಲ್ಲ.
IRVKN   ನೀವು ದುಡಿದದ್ದೆಲ್ಲಾ ವ್ಯರ್ಥವಾಗುವುದು; ನಿಮ್ಮ ಭೂಮಿಯಲ್ಲಿ ಬೆಳೆಯಾಗುವುದಿಲ್ಲ, ತೋಟಗಳ ಮರಗಳು ಫಲ ಕೊಡುವುದಿಲ್ಲ. PEPS