Bible Language

Leviticus 2:10 (LXXEN) English version of the Septuagint Bible

Versions

KNV   ಆಹಾರ ಸಮರ್ಪಣೆಯಲ್ಲಿ ಉಳಿದದ್ದು ಆರೋನನಿಗೂ ಅವನ ಕುಮಾರರಿಗೂ ಆಗಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಕರ್ತನ ಸಮ ರ್ಪಣೆಗಳಲ್ಲಿ ಅತಿ ಪರಿಶುದ್ಧವಾಗಿರುವದು.
ERVKN   ಧಾನ್ಯನೈವೇದ್ಯದಲ್ಲಿ ಉಳಿದದ್ದು ಆರೋನನಿಗೂ ಅವನ ಪುತ್ರರಿಗೂ ಸೇರುವುದು. ಅಗ್ನಿಯ ಮೂಲಕ ಯೆಹೋವನಿಗೆ ಮಾಡಿದ ನೈವೇದ್ಯವು ಮಹಾಪರಿಶುದ್ಧವಾಗಿದೆ.
IRVKN   ಧಾನ್ಯ ನೈವೇದ್ಯದಲ್ಲಿ ಉಳಿದದ್ದು ಆರೋನನಿಗೂ ಮತ್ತು ಅವನ ವಂಶದವರಿಗೂ ಕೊಡಬೇಕು; ಅದು ಯೆಹೋವನಿಗೆ ಅರ್ಪಿತವಾದ ಹೋಮಶೇಷವಾದ್ದರಿಂದ ಅತಿಪರಿಶುದ್ಧವಾಗಿದೆ. PEPS