Bible Language

Leviticus 2:4 (LXXEN) English version of the Septuagint Bible

Versions

KNV   ನೀನು ಒಲೆಯಲ್ಲಿ ಸುಟ್ಟ ಆಹಾರ ಸಮರ್ಪಣೆ ಯನ್ನು ಕಾಣಿಕೆಯಾಗಿ ತರುವದಾದರೆ ಅದು ಹುಳಿ ಯಿಲ್ಲದ್ದಾಗಿ ಎಣ್ಣೆಯಿಂದ ಬೆರೆಸಿದ ನಯವಾದ ಹಿಟ್ಟಿನ ರೊಟ್ಟಿಗಳು ಇಲ್ಲವೆ ಹುಳಿಯಿಲ್ಲದ ಎಣ್ಣೆ ಹೊಯ್ದ ದೋಸೆಗಳಾಗಿರಬೇಕು.
ERVKN   “ಒಬ್ಬನು ಒಲೆಯಲ್ಲಿ ಬೇಯಿಸಿದ ಧಾನ್ಯನೈವೇದ್ಯವನ್ನು ಅರ್ಪಿಸಿದರೆ, ಆಗ ಅದು ಎಣ್ಣೆ ಬೆರೆಸಿದ ಹುಳಿಯಿಲ್ಲದ ರೊಟ್ಟಿಯಾಗಲಿ ಅಥವಾ ಎಣ್ಣೆ ಹೊಯಿದು ಮಾಡಿದ ಕಡುಬುಗಳಾಗಲಿ ಆಗಿರಬೇಕು.
IRVKN   “ ‘ನೀವು ಒಲೆಯಲ್ಲಿ ಅಡಿಗೆಮಾಡಿದ್ದನ್ನು ನೈವೇದ್ಯವಾಗಿ ಸಮರ್ಪಿಸಬೇಕಾದರೆ, ಅದು ಎಣ್ಣೆ ಬೆರೆಸಿದ ಹುಳಿಯಿಲ್ಲದ ಗೋದಿಹಿಟ್ಟಿನ ಹೋಳಿಗೆಗಳು ಅಥವಾ ಎಣ್ಣೆ ಹಾಕಿದ ಹುಳಿಯಿಲ್ಲದ ಕಡುಬುಗಳು ಆಗಿರಬೇಕು.