Bible Language

Leviticus 2:7 (LXXEN) English version of the Septuagint Bible

Versions

KNV   ನಿನ್ನ ಕಾಣಿಕೆಯು ಬಾಂಡ್ಲೆಯಲ್ಲಿ ಬೇಯಿಸಿದ ಆಹಾರ ವಾಗಿದ್ದರೆ ಅದು ನಯವಾದ ಎಣ್ಣೆಯಿಂದ ಕೂಡಿದ ಹಿಟ್ಟಿನಿಂದ ಮಾಡಿದ್ದಾಗಿರಬೇಕು.
ERVKN   ನೀವು ಬಾಂಡ್ಲಿಯಲ್ಲಿ ಪಕ್ವಮಾಡಿದ ಪದಾರ್ಥವನ್ನು ಅರ್ಪಿಸಿದರೆ, ಅದು ಎಣ್ಣೆ ಬೆರೆಸಿದ ಶ್ರೇಷ್ಠ ಗೋಧಿಹಿಟ್ಟಿನಿಂದ ಮಾಡಿದ್ದಾಗಿರಬೇಕು.
IRVKN   ನೀವು ಅರ್ಪಿಸುವ ಧಾನ್ಯ ನೈವೇದ್ಯ ಬಾಂಡ್ಲಿಯಲ್ಲಿ ಪಕ್ವಮಾಡಿದ್ದಾದರೆ ಅದು ಎಣ್ಣೆ ಹೊಯ್ದ ಗೋದಿಹಿಟ್ಟಿನದಾಗಿರಬೇಕು.