Bible Language

Leviticus 4:14 (LXXEN) English version of the Septuagint Bible

Versions

KNV   ಅವರು ಮಾಡಿದ ಪಾಪವು ಗೊತ್ತಾದಾಗ ಪಾಪಕ್ಕಾಗಿ ಸಭೆಯು ಒಂದು ಎಳೇ ಹೋರಿಯನ್ನು ಸಭೆಯ ಗುಡಾರದ ಮುಂದೆ ತರಬೇಕು.
ERVKN   ಪಾಪದ ಕುರಿತು ಅವರಿಗೆ ತಿಳಿದುಬಂದರೆ ಆಗ ಅವರು ಒಂದು ಹೋರಿಯನ್ನು ಇಡೀ ಜನಾಂಗದ ಪಾಪಪರಿಹಾರ ಮಾಡುವ ಸಮರ್ಪಣೆಯಾಗಿ ಅರ್ಪಿಸಬೇಕು. ಅವರು ಹೋರಿಯನ್ನು ದೇವದರ್ಶನಗುಡಾರಕ್ಕೆ ತರಬೇಕು.
IRVKN   ಮೊದಲು ತಮಗೂ ಮರೆಯಾಗಿದ್ದ ದೋಷವು ತಿಳಿದುಬಂದ ನಂತರ ಅದನ್ನು ಪರಿಹರಿಸಿಕೊಳ್ಳುವುದಕ್ಕಾಗಿ ಪೂರ್ಣಾಂಗವಾದ ಹೋರಿಯನ್ನು ಸಮರ್ಪಿಸಬೇಕು. ಹೋರಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ತರಿಸಬೇಕು.