Bible Language

Leviticus 4:23 (LXXEN) English version of the Septuagint Bible

Versions

KNV   ಇಲ್ಲವೆ ಅವನು ಮಾಡಿದ ಪಾಪವು ಅವನಿಗೆ ತಿಳಿದು ಬಂದರೆ, ಅವನು ಬಲಿಗಾಗಿ ಮೇಕೆಗಳಲ್ಲಿ ದೋಷವಿಲ್ಲದ ಒಂದು ಗಂಡು ಮರಿಯನ್ನು ತರಬೇಕು.
ERVKN   ಅಧಿಪತಿಯು ತನ್ನ ಪಾಪದ ಕುರಿತು ತಿಳಿದುಕೊಂಡರೆ, ಅಂಗದೋಷವಿಲ್ಲದ ಹೋತವನ್ನು ತರಬೇಕು. ಅದು ಅವನ ಕಾಣಿಕೆಯಾಗಿರುವುದು.
IRVKN   ತನ್ನ ತಪ್ಪು ತನಗೆ ತಿಳಿದುಬಂದಾಗ ಅವನು ಪೂರ್ಣಾಂಗವಾದ ಹೋತವನ್ನು ತಂದು ಸಮರ್ಪಿಸಬೇಕು.