Bible Language

Leviticus 4:30 (LXXEN) English version of the Septuagint Bible

Versions

KNV   ಆಗ ಯಾಜಕನು ತನ್ನ ಬೆರಳಿನಿಂದ ಅದರ ರಕ್ತವನ್ನು ತೆಗೆದುಕೊಂಡು ದಹನ ಬಲಿ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಉಳಿದ ಎಲ್ಲಾ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ಯ ಬೇಕು.
ERVKN   ಬಳಿಕ ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ತನ್ನ ಬೆರಳಿನಲ್ಲಿ ತೆಗೆದುಕೊಂಡು ಸರ್ವಾಂಗಹೋಮ ಮಾಡುವ ವೇದಿಕೆಯ ಮೂಲೆಗಳಿಗೆ ಹಚ್ಚಬೇಕು. ಬಳಿಕ ಯಾಜಕನು ಆಡಿನ ಉಳಿದ ರಕ್ತವನ್ನು ವೇದಿಕೆಯ ಬುಡದಲ್ಲಿ ಸುರಿಯಬೇಕು.
IRVKN   ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.