Bible Language

Leviticus 4:7 (LXXEN) English version of the Septuagint Bible

Versions

KNV   ಯಾಜಕನು ಸ್ವಲ್ಪ ರಕ್ತವನ್ನು ಸಭೆಯ ಗುಡಾರ ದೊಳಗಿರುವ ಸುವಾಸನೆಯುಳ್ಳ ಧೂಪ ಯಜ್ಞವೇದಿಯ ಕೊಂಬುಗಳಿಗೆ ಕರ್ತನ ಮುಂದೆ ಹಚ್ಚಬೇಕು; ಅಲ್ಲದೆ ಹೋರಿಯ ಎಲ್ಲಾ ರಕ್ತವನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿರುವ ದಹನಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.
ERVKN   ಯಾಜಕನು ಸ್ವಲ್ಪ ರಕ್ತವನ್ನು ಧೂಪವೇದಿಕೆಯ ಮೂಲೆಗಳಿಗೆ ಹಚ್ಚಬೇಕು. (ಈ ವೇದಿಕೆಯು ಯೆಹೋವನ ಸನ್ನಿಧಿಯಲ್ಲಿರುವ ದೇವದರ್ಶನಗುಡಾರದಲ್ಲಿದೆ.) ಯಾಜಕನು ಹೋರಿಯ ರಕ್ತವನ್ನೆಲ್ಲಾ ಸರ್ವಾಂಗಹೋಮ ಮಾಡುವ ವೇದಿಕೆಯ ಬುಡದಲ್ಲಿ ಸುರಿಯಬೇಕು. (ಈ ವೇದಿಕೆಯು ದೇವದರ್ಶನಗುಡಾರದ ಬಾಗಿಲಲ್ಲಿ ಇರುತ್ತದೆ.)
IRVKN   ಆಗ ಯಾಜಕನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಪರಿಮಳಧೂಪವೇದಿಯ ಕೊಂಬುಗಳಿಗೆ ರಕ್ತವನ್ನು ಹಚ್ಚಿ, ಹೋರಿಯ ಉಳಿದ ರಕ್ತವನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿ ಸರ್ವಾಂಗಹೋಮಮಾಡುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.