Bible Language

Leviticus 8:30 (LXXEN) English version of the Septuagint Bible

Versions

KNV   ಮೋಶೆಯು ಅಭಿಷೇಕ ತೈಲವನ್ನೂ ಯಜ್ಞ ವೇದಿಯ ಮೇಲಿರುವ ರಕ್ತವನ್ನೂ ತೆಗೆದುಕೊಂಡು ಆರೋನನ ಮೇಲೆಯೂ ಅವನ ಉಡುಪುಗಳ ಮೇಲೆ ಯೂ ಅವನೊಂದಿಗೆ ಅವನ ಕುಮಾರರ ಮೇಲೆಯೂ ಅವರ ಉಡುಪುಗಳ ಮೇಲೆಯೂ ಚಿಮುಕಿಸಿದನು ಮತ್ತು ಆರೋನನನ್ನೂ ಅವನ ಉಡುಪುಗಳನ್ನೂ ಅವನೊಂದಿಗೆ ಅವನ ಕುಮಾರರನ್ನೂ ಅವರ ಉಡುಪು ಗಳನ್ನೂ ಪವಿತ್ರಮಾಡಿದನು.
ERVKN   ಮೋಶೆಯು ಸ್ವಲ್ಪ ಅಭಿಷೇಕತೈಲವನ್ನು ಮತ್ತು ವೇದಿಕೆಯ ಮೇಲಿದ್ದ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಮೇಲೆ ಮತ್ತು ಅವನ ಯಾಜಕವಸ್ತ್ರದ ಮೇಲೆ ಚಿಮಿಕಿಸಿದನು; ಆರೋನನ ಜೊತೆ ಇದ್ದ ಅವನ ಪುತ್ರರ ಮೇಲೆ ಮತ್ತು ಅವರ ಬಟ್ಟೆಗಳ ಮೇಲೆ ಚಿಮಿಕಿಸಿದನು. ಹೀಗೆ ಮೋಶೆಯು ಆರೋನನನ್ನೂ ಅವನ ಯಾಜಕವಸ್ತ್ರವನ್ನೂ ಅವನ ಪುತ್ರರನ್ನೂ ಅವರ ಯಾಜಕ ವಸ್ತ್ರಗಳನ್ನೂ ಪವಿತ್ರಗೊಳಿಸಿದನು.
IRVKN   ಆಗ ಮೋಶೆ ಅಭಿಷೇಕತೈಲದಲ್ಲಿ ಮತ್ತು ಯಜ್ಞವೇದಿಯ ಮೇಲಿದ್ದ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಹಾಗೂ ಅವನ ವಸ್ತ್ರಗಳ ಮೇಲೆಯೂ, ಅವನ ಮಕ್ಕಳ ಮತ್ತು ಅವರ ವಸ್ತ್ರಗಳ ಮೇಲೆಯೂ ಚಿಮುಕಿಸಿದನು. ಹೀಗೆ ಆರೋನನನ್ನು ಅವನ ವಸ್ತ್ರಗಳನ್ನು, ಅವನ ಮಕ್ಕಳನ್ನು ಮತ್ತು ಅವರ ವಸ್ತ್ರಗಳನ್ನು ಪ್ರತಿಷ್ಠಿಸಿದನು. PEPS