Bible Language

Luke 12:46 (LXXEN) English version of the Septuagint Bible

Versions

KNV   ಅವನು ನಿರೀಕ್ಷಿಸದ ದಿನದಲ್ಲಿಯೂ ತಿಳಿಯದ ಗಳಿಗೆಯಲ್ಲಿಯೂ ಸೇವಕನ ಒಡೆಯನು ಬಂದು ಅವನನ್ನು ಕಠಿಣವಾಗಿ ಛೇದಿಸಿ ಅವನಿಗೆ ನಂಬಿಕೆಯಿಲ್ಲದವರ ಕೂಡ ಪಾಲನ್ನು ನೇಮಕ ಮಾಡುವನು.
ERVKN   ಬಳಿಕ ಅವನು ನಿರೀಕ್ಷಿಸಿಲ್ಲದ ಗಳಿಗೆಯಲ್ಲಿ ಯಜಮಾನನು ಬಂದು ಅವನನ್ನು ದಂಡಿಸಿ ಅಪನಂಬಿಗಸ್ತರಿರುವ ಸ್ಥಳಕ್ಕೆ ದಬ್ಬುವನು.
IRVKN   ಅವನು ನೆನಸದ ದಿನದಲ್ಲಿಯೂ ತಿಳಿಯದ ಗಳಿಗೆಯಲ್ಲಿಯೂ ಆಳಿನ ಯಜಮಾನನು ಬಂದು ಅವನನ್ನು ಕಠಿಣವಾದ ಚಿತ್ರಹಿಂಸೆಗೂ ಅಪನಂಬಿಗಸ್ತರಿಗೆ ಆಗತಕ್ಕ ಗತಿಯನ್ನು ಅವನಿಗೆ ನೇಮಿಸುವನು.