Bible Language

Luke 17:22 (LXXEN) English version of the Septuagint Bible

Versions

KNV   ಆತನು ತನ್ನ ಶಿಷ್ಯರಿಗೆ--ಮನುಷ್ಯಕುಮಾರನ ದಿವಸಗಳಲ್ಲಿ ಒಂದನ್ನು ನೋಡಬೇಕೆಂದು ನೀವು ಅಪೇಕ್ಷಿಸಿದರೂ ಅದನ್ನು ನೋಡದಂಥ ದಿನಗಳು ಬರುವವು.
ERVKN   ಬಳಿಕ ಯೇಸು ತನ್ನ ಶಿಷ್ಯರಿಗೆ, “ಮನುಷ್ಯಕುಮಾರನ ದಿನಗಳಲ್ಲೊಂದನ್ನು ನೀವು ನೋಡಬೇಕೆಂದು ಬಹಳವಾಗಿ ಆಶಿಸುವ ಕಾಲವು ಬರುವುದು, ಆದರೆ ನೀವು ಅದನ್ನು ನೋಡಲಾಗುವುದಿಲ್ಲ.
IRVKN   ಮತ್ತು ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ, “ಒಂದು ಕಾಲ ಬರುತ್ತದೆ, ಕಾಲದಲ್ಲಿ ನೀವು ಮನುಷ್ಯಕುಮಾರನ ದಿನಗಳೊಳಗೆ ಒಂದು ದಿನವನ್ನು ನೋಡಬೇಕೆಂದು ಅಪೇಕ್ಷಿಸಿದರೂ ಅದನ್ನು ನೋಡದೆ ಇರುವಿರಿ.