Bible Language

Matthew 1:18 (LXXEN) English version of the Septuagint Bible

Versions

KNV   ಯೇಸು ಕ್ರಿಸ್ತನ ಜನನವು ಹೀಗಾಯಿತು: ಆತನ ತಾಯಿಯಾದ ಮರಿಯಳನ್ನು ಯೋಸೇಫನಿಗೆ ನಿಶ್ಚಯ ಮಾಡಿದಾಗ ಅವರು ಕೂಡುವದಕ್ಕಿಂತ ಮುಂಚೆ ಆಕೆಯು ಪವಿತ್ರಾತ್ಮನಿಂದ ಗರ್ಭಿಣಿಯಾದದ್ದು ಕಂಡು ಬಂತು.
ERVKN   ಯೇಸು ಕ್ರಿಸ್ತನ ತಾಯಿ ಮರಿಯಳು. ಯೇಸುವಿನ ಜನನ ರೀತಿ ಸಂಭವಿಸಿತು: ಮದುವೆಮಾಡಿಕೊಳ್ಳಲು ಯೋಸೇಫನಿಗೂ ಮರಿಯಳಿಗೂ ನಿಶ್ಚಿತಾರ್ಥವಾಗಿತ್ತು. ಆದರೆ ಮದುವೆಗೆ ಮೊದಲೇ ತಾನು ಗರ್ಭಿಣಿಯಾಗಿರುವುದು ಮರಿಯಳಿಗೆ ತಿಳಿದುಬಂತು. ಮರಿಯಳು ಪವಿತ್ರಾತ್ಮನ ಪ್ರಭಾವದಿಂದ ಗರ್ಭಿಣಿಯಾಗಿದ್ದಳು.
IRVKN   {ಯೇಸು ಕ್ರಿಸ್ತನ ಜನನವು} PS ಯೇಸು ಕ್ರಿಸ್ತನ ಜನನವು ಹೇಗಾಯಿತಂದರೆ, ಲೂಕ 1:27,35 ಆತನ ತಾಯಿಯಾದ ಮರಿಯಳಿಗೂ ಯೋಸೇಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಮದುವೆಯಾಗಿ ಕೂಡಿಬಾಳುವುದಕ್ಕಿಂತ ಮೊದಲೇ ಮರಿಯಳು ಪವಿತ್ರಾತ್ಮನ ಶಕ್ತಿಯಿಂದ ಗರ್ಭಧರಿಸಿದ್ದು ತಿಳಿದುಬಂತು.