Bible Language

Matthew 2:12 (LXXEN) English version of the Septuagint Bible

Versions

KNV   ಆಮೇಲೆ ಅವರು ಹೆರೋದನ ಬಳಿಗೆ ಹಿಂತಿರುಗಬಾರದೆಂದು ಕನಸಿನಲ್ಲಿ ದೇವರಿಂದ ಎಚ್ಚರಿಸಲ್ಪಟ್ಟು ಬೇರೊಂದು ದಾರಿಯಿಂದ ತಮ್ಮ ಸ್ವದೇಶಕ್ಕೆ ಹೊರಟುಹೋದರು.
ERVKN   ಆದರೆ ದೇವರು ಜ್ಞಾನಿಗಳಿಗೆ ಕನಸಿನಲ್ಲಿ, “ನೀವು ಹೆರೋದನ ಬಳಿಗೆ ಹಿಂತಿರುಗಿ ಹೋಗಕೂಡದು” ಎಂದು ಎಚ್ಚರಿಸಿದನು. ಆದ್ದರಿಂದ ಅವರು ಬೇರೊಂದು ಮಾರ್ಗದ ಮೂಲಕ ತಮ್ಮ ದೇಶಕ್ಕೆ ಹೊರಟುಹೋದರು.
IRVKN   ದೇವರು ಕನಸಿನಲ್ಲಿ ಅವರಿಗೆ, ನೀವು ಹೆರೋದನ ಬಳಿಗೆ ಹಿಂದಿರುಗಿ ಹೋಗಬಾರದೆಂದು ಆಜ್ಞೆ ನೀಡಿದ್ದರಿಂದ ಅವರು ಮತ್ತೊಂದು ದಾರಿಯಿಂದ ತಮ್ಮ ದೇಶಕ್ಕೆ ಹೊರಟುಹೋದರು. PS