Bible Language

Nehemiah 6:10 (LXXEN) English version of the Septuagint Bible

Versions

KNV   ಆದದರಿಂದ ಈಗ ದೇವರೇ, ನನ್ನ ಕೈಗಳನ್ನು ಬಲಪಡಿಸು ಅಂದೆನು. ತರುವಾಯ ನಾನು ಅಡಗಿ ಕೊಂಡಿದ್ದ ಮೆಹೇಟಬೇಲನ ಮಗನಾದ ದೆಲಾಯನ ಮಗನಾದ ಶೆಮಾಯನ ಮನೆಗೆ ಬಂದೆನು. ಅವನುನಿನ್ನನ್ನು ಕೊಂದುಹಾಕಲು ಬರುತ್ತಾರೆ. ಹೌದು, ರಾತ್ರಿಯಲ್ಲಿ ನಿನ್ನನ್ನು ಕೊಂದು ಹಾಕಲು ಬರುತ್ತಾರೆ ಆದದರಿಂದ ನಾವಿಬ್ಬರೂ ದೇವರ ಆಲಯದಲ್ಲಿ ಪ್ರವೇಶಿಸಿ ಮಂದಿರದ ಬಾಗಲುಗಳನ್ನು ಮುಚ್ಚೊಣ ಬಾ ಅಂದನು.
ERVKN   ಒಂದು ದಿನ ನಾನು ದೆಲಾಯನ ಮಗನಾದ ಶೆಮಾಯನ ಮನೆಗೆ ಹೋದೆನು. ದೆಲಾಯನು ಮೆಹೇಟಬೇಲನ ಮಗ. ಆಗ ಶೆಮಾಯನು ಮನೆಯಲ್ಲಿದ್ದನು. ಅವನು, “ನೆಹಮೀಯನೇ, ನಾವು ದೇವಾಲಯದಲ್ಲಿ ಭೇಟಿಯಾಗೋಣ. ನಾವು ಅದರ ಒಳಗೆ ಹೋಗಿ ಕದಗಳನ್ನು ಮುಚ್ಚಿಕೊಳ್ಳೋಣ? ಯಾಕಂದರೆ ನಿನ್ನನ್ನು ಕೊಲ್ಲಲು ರಾತ್ರಿ ಜನರು ಬರುತ್ತಾರೆ” ಎಂದು ಹೇಳಿದನು.
IRVKN   ಆನಂತರ ನಾನು ಮೆಹೇಟಬೇಲನ ಮೊಮ್ಮಗನೂ, ದೆಲಾಯನ ಮಗನೂ ಆದ ಶೆಮಾಯನ ಮನೆಗೆ ಹೋದೆನು. ಅವನು ಅಲ್ಲಿ ಅಡಗಿಕೊಂಡಿದ್ದನು. ಅವನು ನನಗೆ, “ನಿನ್ನನ್ನು ಕೊಲ್ಲುವುದಕ್ಕೆ ರಾತ್ರಿಯೇ ಬರುತ್ತಾರೆ. ಆದುದರಿಂದ ನಾವಿಬ್ಬರೂ ದೇವಾಲಯಕ್ಕೆ ಹೋಗಿ ಗರ್ಭಗುಡಿ ಪ್ರವೇಶಿಸಿ ಅದರ ಕದಗಳನ್ನು ಮುಚ್ಚಿಕೊಳ್ಳೋಣ ಬಾ” ಎಂದು ಹೇಳಿದನು.