Bible Language

Nehemiah 7:5 (LXXEN) English version of the Septuagint Bible

Versions

KNV   ತರುವಾಯ ಅವರು ವಂಶಾವಳಿಯಿಂದ ಲೆಕ್ಕಿಸಲ್ಪಡುವ ಹಾಗೆ ಪ್ರಮುಖರನ್ನೂ ಅಧಿಕಾರಸ್ಥರನ್ನೂ ಜನರನ್ನೂ ಕೂಡಿಸಿ ಕೊಳ್ಳಲು ನನ್ನ ದೇವರು ನನ್ನ ಹೃದಯದಲ್ಲಿ ಪ್ರೇರೇಪಿ ಸಿದನು. ಆಗ ನಾನು ಮೊದಲಿನಲ್ಲಿ ಬಂದವರ ವಂಶಾ ವಳಿಯ ಪತ್ರಿಕೆಯನ್ನು ಕಂಡೆನು.
ERVKN   ಆದುದರಿಂದ ನನ್ನ ದೇವರು ನಮ್ಮ ಜನರನ್ನು ಒಟ್ಟುಗೂಡಿಸುವಂತೆ ನನ್ನನ್ನು ಪ್ರೇರೇಪಿಸಿದನು. ಅಂತೆಯೇ ನಾನು ಎಲ್ಲಾ ಗಣ್ಯರನ್ನು, ಅಧಿಕಾರಿಗಳನ್ನು ಮತ್ತು ಸಾಮಾನ್ಯರನ್ನು ಒಟ್ಟಾಗಿ ಸೇರಿ ಬರಲು ಆಮಂತ್ರಿಸಿದೆನು. ಇವರ ಕುಟುಂಬಗಳ ಪಟ್ಟಿಯನ್ನು ನಾನು ಮಾಡಬೇಕಿತ್ತು. ಮೊಟ್ಟ ಮೊದಲನೆಯ ಸಾರಿ ಸೆರೆಯಿಂದ ಹಿಂತಿರುಗಿ ಬಂದ ಸಂಸಾರಗಳ ಪಟ್ಟಿಯು ನನಗೆ ದೊರೆಯಿತು. ಅದರ ವಿವರ ಹೀಗಿದೆ:
IRVKN   ಹೀಗಿರಲಾಗಿ ನಾನು ನನ್ನ ದೇವರ ಪ್ರೇರಣೆಯಿಂದ ಗಣ್ಯರನ್ನು, ಶ್ರೀಮಂತರನ್ನೂ, ಅಧಿಕಾರಿಗಳನ್ನೂ, ಸಾಧಾರಣ ಜನರನ್ನೂ ಜನಗಣತಿಗಾಗಿ ಸಭೆಸೇರಿಸಿದನು. ಆಗ ಯೆರೂಸಲೇಮಿಗೆ ಮೊದಲು ಬಂದವರ ಹೆಸರುಗಳ ಪಟ್ಟಿಯು ನನಗೆ ಸಿಕ್ಕಿತು. ಅದರಲ್ಲಿ ಬರೆದಿದ್ದೇನೆಂದರೆ,