Bible Language

Nehemiah 9:19 (LXXEN) English version of the Septuagint Bible

Versions

KNV   ನೀನು ನಿನ್ನ ಹೇರಳವಾದ ಕರುಣೆಯಿಂದ ಅರಣ್ಯದಲ್ಲಿ ಅವರನ್ನು ಕೈಬಿಡದೆ ಇದ್ದಿ. ಹಗಲಿನಲ್ಲಿ ಅವರಿಗೆ ದಾರಿ ತೋರಿಸತಕ್ಕ ಮೇಘಸ್ತಂಭವಾದರೂ ರಾತ್ರಿಯಲ್ಲಿ ಅವರಿಗೆ ಬೆಳಕನ್ನು, ಅವರು ನಡೆಯತಕ್ಕ ಮಾರ್ಗವನ್ನು ತೋರಿಸುವ ಅಗ್ನಿಸ್ತಂಭವಾದರೂ ಅವರನ್ನು ಬಿಟ್ಟು ಹೋಗಲಿಲ್ಲ.
ERVKN   ನೀನು ತುಂಬಾ ಕನಿಕರವುಳ್ಳ ದೇವರು. ಆದ್ದರಿಂದ ಅವರನ್ನು ಮರುಭೂಮಿಯಲ್ಲಿಯೇ ಬಿಡಲಿಲ್ಲ. ಹಗಲಿನಲ್ಲಿ ಅವರಿಂದ ಎತ್ತರವಾದ ಮೋಡವನ್ನು ತೆಗೆದುಬಿಡಲಿಲ್ಲ. ನೀನು ಅವರನ್ನು ಮುನ್ನಡೆಸಿಕೊಂಡೇ ಹೋದೆ. ರಾತ್ರಿಯಲ್ಲಿ ಅವರಿಂದ ಅಗ್ನಿಸ್ತಂಭವನ್ನು ತೆಗೆದುಬಿಡಲಿಲ್ಲ. ಅವರ ದಾರಿಗೆ ಬೆಳಕನ್ನು ನೀಡುತ್ತಾ ಅವರು ಹೋಗತಕ್ಕ ದಾರಿಯಲ್ಲಿ ಮುನ್ನಡೆಸಿದೆ.
IRVKN   ಕರುಣಾನಿಧಿಯಾದ ನೀನು ಅವರನ್ನು ಅರಣ್ಯದಲ್ಲಿ ಕೈಬಿಡಲಿಲ್ಲ, ಹಗಲಿನಲ್ಲಿ ಅವರಿಗೆ ದಾರಿ ತೋರಿಸುತ್ತಿದ್ದ ಮೇಘಸ್ತಂಭವೂ, ರಾತ್ರಿವೇಳೆಯಲ್ಲಿ ಅವರು ನಡೆಯತಕ್ಕ ದಾರಿಯಲ್ಲಿ ಬೆಳಕುಕೊಡುತ್ತಿದ್ದ ಅಗ್ನಿಸ್ತಂಭವೂ, ಅವರನ್ನು ಬಿಟ್ಟುಹೋಗದಂತೆ ಮಾಡಿದೆ.