Bible Language

Nehemiah 9:33 (LXXEN) English version of the Septuagint Bible

Versions

KNV   ಆದರೆ ನೀನು ನಮ್ಮ ಮೇಲೆ ಬರಮಾಡಿದ ಎಲ್ಲಾದರಲ್ಲಿ ನೀತಿಪರನಾಗಿದ್ದಿ. ಯಾಕಂದರೆ ನೀನು ಮಾಡಿದ್ದು ಸತ್ಯವಾದದ್ದು; ಆದರೆ ನಾವು ದುಷ್ಟರಾಗಿ ನಡೆದೆವು.
ERVKN   ಆದರೆ ದೇವರೇ, ನಮಗೆ ಸಂಭವಿಸುವ ಪ್ರತಿಯೊಂದರಲ್ಲೂ ನಿನ್ನದೇನೂ ತಪ್ಪಿಲ್ಲ. ನೀನು ನ್ಯಾಯವಂತನೇ ಸರಿ. ನಾವೇ ತಪ್ಪಿತಸ್ಥರು.
IRVKN   ನೀನು ನಮ್ಮ ಮೇಲೆ ಎಷ್ಟು ಕೇಡನ್ನು ಬರಮಾಡಿದರೂ ನೀನು ನೀತಿಸ್ವರೂಪನೇ. ನೀನು ಸತ್ಯವನ್ನೇ ನಡಿಸಿದೆ. ನಾವಾದರೋ ದುಷ್ಟರು.