Bible Language

Nehemiah 9:34 (LXXEN) English version of the Septuagint Bible

Versions

KNV   ನಮ್ಮ ಅರಸುಗಳೂ ಪ್ರಧಾನರೂ ಯಾಜಕರೂ ನಮ್ಮ ಪಿತೃಗಳೂ ನಿನ್ನ ನ್ಯಾಯಪ್ರಮಾಣವನ್ನು ಕೈಕೊಳ್ಳದೆ ನಿನ್ನ ಆಜ್ಞೆಗಳನ್ನೂ ನೀನು ಅವರಿಗೆ ಸಾಕ್ಷಿಯಾಗಿ ಹೇಳಿದ ನಿನ್ನ ಸಾಕ್ಷಿಗ ಳನ್ನೂ ಆಲೈಸದೆ ಹೋದರು.
ERVKN   ನಮ್ಮ ರಾಜರುಗಳು, ನಾಯಕರು, ಯಾಜಕರು ಮತ್ತು ನಮ್ಮ ಪೂರ್ವಿಕರು ನಿನ್ನ ಆಜ್ಞೆಯನ್ನು ಅನುಸರಿಸಲಿಲ್ಲ. ನಿನ್ನ ಎಚ್ಚರಿಕೆಯನ್ನು ಲಕ್ಷ್ಯಕ್ಕೆ ತರಲಿಲ್ಲ.
IRVKN   ನಮ್ಮ ಅರಸರೂ, ಪ್ರಭುಗಳೂ, ಯಾಜಕರೂ, ಹಿರಿಯರೂ ನಿನ್ನ ಧರ್ಮೋಪದೇಶವನ್ನು ಅನುಸರಿಸಲಿಲ್ಲ, ನಿನ್ನ ಆಜ್ಞೆಗಳಿಗೆ ಕಿವಿಗೊಡಲಿಲ್ಲ. ನೀನು ಎಚ್ಚರಿಸಿ ಹೇಳಿದ ಮಾತುಗಳನ್ನು ಗಮನಿಸಲಿಲ್ಲ.