Bible Language

Nehemiah 9:35 (LXXEN) English version of the Septuagint Bible

Versions

KNV   ಅವರು ತಮ್ಮ ರಾಜ್ಯದಲ್ಲಿಯೂ ನೀನು ಅವರಿಗೆ ಮಾಡಿದ ಮಹಾ ಉಪಕಾರದಲ್ಲಿಯೂ ನೀನು ಅವರಿಗೆ ಕೊಟ್ಟ ವಿಸ್ತಾರ ವಾದ, ರಸವತ್ತಾದ ದೇಶದಲ್ಲಿಯೂ ನಿನ್ನನ್ನು ಸೇವಿಸ ಲಿಲ್ಲ; ತಮ್ಮ ಕೆಟ್ಟ ಕಾರ್ಯಗಳನ್ನು ಬಿಟ್ಟು ತಿರುಗಲೂ ಇಲ್ಲ.
ERVKN   ನಮ್ಮ ಪೂರ್ವಿಕರು ನಿನ್ನ ಸೇವೆ ಮಾಡಲಿಲ್ಲ. ತಮ್ಮ ಸ್ವಂತ ದೇಶದಲ್ಲಿ ವಾಸಿಸುವಾಗಲೂ ನಿನ್ನ ಸೇವೆ ಮಾಡಲಿಲ್ಲ; ಕೆಟ್ಟತನವನ್ನು ನಡಿಸುವುದನ್ನು ನಿಲ್ಲಿಸಲಿಲ್ಲ. ನೀನು ಕೊಟ್ಟ ಉತ್ತಮ ವಸ್ತುಗಳಲ್ಲಿಯೂ ಉತ್ತಮ ಭೂಮಿಯಲ್ಲಿಯೂ ಆನಂದಿಸಿದರು. ಅವರಿಗೆ ಬೇಕಾದಷ್ಟು ಜಮೀನಿತ್ತು. ಆದರೂ ಅವರು ದುಷ್ಟತನವನ್ನು ನಿಲ್ಲಿಸಲಿಲ್ಲ.
IRVKN   ಅವರು ಸ್ವರಾಜ್ಯದಲ್ಲಿದ್ದುಕೊಂಡು ನೀನು ದಯಪಾಲಿಸಿದ ಸಮೃದ್ಧಿಯನ್ನು ಅನುಭವಿಸುತ್ತಾ ನಿನ್ನ ಅನುಗ್ರಹದಿಂದ ದೊರಕಿದ ಫಲವತ್ತಾದ ವಿಶಾಲವಾದ ದೇಶದಲ್ಲಿ ವಾಸಿಸುತ್ತಾ ಇರುವಾಗ ನಿನ್ನನ್ನು ಆರಾಧಿಸದೆಯೂ ತಮ್ಮ ದುಷ್ಕೃತ್ಯಗಳನ್ನು ಬಿಡದೆಯೂ ಇದ್ದುದರಿಂದಲೇ ನಾವು ಈಗ ದಾಸರಾಗಿದ್ದೇವೆ.