Bible Language

Numbers 15:32 (LXXEN) English version of the Septuagint Bible

Versions

KNV   ಇಸ್ರಾಯೇಲ್‌ ಮಕ್ಕಳು ಅರಣ್ಯದಲ್ಲಿದ್ದಾಗ ಸಬ್ಬತ್‌ ದಿನದಲ್ಲಿ ಕಟ್ಟಿಗೆಗಳನ್ನು ಕೂಡಿಸುವ ಮನುಷ್ಯನನ್ನು ಕಂಡರು.
ERVKN   ಇಸ್ರೇಲರು ಮರುಭೂಮಿಯಲ್ಲಿ ಇನ್ನೂ ಇದ್ದಾಗ ಒಬ್ಬನು ಸಬ್ಬತ್‌ದಿನದಲ್ಲಿ ಕಟ್ಟಿಗೆ ಕೂಡಿಸುವುದನ್ನು ಜನರು ಕಂಡರು.
IRVKN   {ಸಬ್ಬತ್ ದಿನದಲ್ಲಿ ಕೆಲಸಮಾಡಿದವನಿಗೆ ಮರಣಶಿಕ್ಷೆ ವಿಧಿಸಲ್ಪಟ್ಟಿದ್ದು} PS ಇಸ್ರಾಯೇಲರು ಮರುಭೂಮಿಯಲ್ಲಿ ಇದ್ದಾಗ ಒಬ್ಬನು ಸಬ್ಬತ್ ದಿನದಲ್ಲಿ ಕಟ್ಟಿಗೆ ಕೂಡಿಸುವುದನ್ನು ಕಂಡರು.