Bible Language

Numbers 15:33 (LXXEN) English version of the Septuagint Bible

Versions

KNV   ಆಗ ಕಟ್ಟಿಗೆಗಳನ್ನು ಕೂಡಿಸುವದರಲ್ಲಿ ಅವನನ್ನು ಕಂಡುಕೊಂಡವರು ಅವನನ್ನು ಮೋಶೆ ಆರೋನರ ಬಳಿಗೂ ಸಮಸ್ತಸಭೆಗೂ ತಂದು
ERVKN   ಕಂಡವರು ಅವನನ್ನು ಮೋಶೆ ಆರೋನರ ಮತ್ತು ಸರ್ವಸಮೂಹದವರ ಬಳಿಗೆ ಹಿಡುಕೊಂಡು ಬಂದರು.
IRVKN   ಅದನ್ನು ನೋಡಿದವರು ಅವನನ್ನು ಮೋಶೆ, ಆರೋನರ ಮತ್ತು ಸರ್ವಸಮೂಹದವರ ಬಳಿಗೆ ಹಿಡಿದುಕೊಂಡು ಬಂದರು.