Bible Language

Numbers 15:5 (LXXEN) English version of the Septuagint Bible

Versions

KNV   ಪಾನದ ಅರ್ಪಣೆಗಾಗಿ ದಹನಬಲಿಯ ಸಂಗಡವೂ ಇಲ್ಲವೆ ಬಲಿಯ ಸಂಗಡವೂ ಒಂದು ಕುರಿಗೋಸ್ಕರ ಹಿನ್ನಿನ ನಾಲ್ಕನೇ ಭಾಗದ ದ್ರಾಕ್ಷಾರಸವನ್ನು ಅರ್ಪಿಸಬೇಕು.
ERVKN   ಪಾನದ್ರವ್ಯಕ್ಕಾಗಿ ಒಂದೂವರೆ ಸೇರು ದ್ರಾಕ್ಷಾರಸವನ್ನೂ ತರಬೇಕು. ನೀವು ಸರ್ವಾಂಗಹೋಮವಾಗಿ ಇಲ್ಲವೆ ಸಮಾಧಾನ ಯಜ್ಞವಾಗಿ ಸಮರ್ಪಿಸುವ ಒಂದೊಂದು ಕುರಿಯೊಂದಿಗೆ ಇದನ್ನೂ ಸಮರ್ಪಿಸಬೇಕು.
IRVKN   ಪಾನದ್ರವ್ಯಕ್ಕಾಗಿ ಒಂದುವರೆ ಸೇರು ದ್ರಾಕ್ಷಾರಸವನ್ನೂ ತರಬೇಕು. ನೀವು ಸರ್ವಾಂಗಹೋಮ ಅಥವಾ ಸಮಾಧಾನಯಜ್ಞವಾಗಿ ಕಾಣಿಕೆಯಾಗಿ ಒಂದೊಂದು ಕುರಿಯೊಂದಿಗೂ ದಹನ ಬಲಿಯನ್ನು ಸಮರ್ಪಿಸಬೇಕು. PEPS